ದಿಲ್ಲಿ : ರೈತರ ದಿಲ್ಲಿ ಚಲೋ ಚಳವಳಿಗೆ ಸಂಬಂಧಿಸಿದಂತೆ ಪೋಸ್ಟ್ ಮಾಡುತ್ತಿರುವ 177 ರೈತರ ಎಕ್ಸ್ ಪೋಸ್ಟ್ ಖಾತೆಗಳನ್ನು ನಿರ್ಬಂಧಿಸುವಂತೆ ಒಕ್ಕೂಟ ಬಿಜೆಪಿ ಸರಕಾರದ ಐಟಿ ಸಚಿವಾಲಯ ಹೇಳಿದ್ದು ಆ ಕೋರಿಕೆಯನ್ನು ಸೋಶಿಯಲ್ ಮೀಡಿಯಾ ನೆಟ್‌ವರ್ಕ್ ಎಕ್ಸ್ ಪೋಸ್ಟ್ ಸಂಸ್ಥೆ ಮಾನ್ಯ ಮಾಡಿಲ್ಲ.ಹಿಂದಿನ ಟ್ವಿಟರ್ ಎಕ್ಸ್ ಪೋಸ್ಟ್ ರೂಪ ತಾಳಿದ ಮೇಲೆ ಅದರ ಪೋಸ್ಟ್‌ಗಳು
ಇದೇ ಫೆಬ್ರವರಿ 24ರಂದು ನಿವೃತ್ತರಾಗುವ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕನ್ನಡಿಗರೆ ಆದ ದಿನೇಶ್ ಕುಮಾರ್ ಅವರ ಜಾಗಕ್ಕೆ ಎನ್. ವಿ. ಅಂಜಾರಿಯಾ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಮುಖ್ಯ ನ್ಯಾಯಮೂರ್ತಿ ಆಯ್ಕೆಯನ್ನು ಸೂಚಿಸಿದೆ. ಗುಜರಾತ್ ರಾಜ್ಯದವರಾದ ಎನ್. ವಿ. ಅಂಜಾರಿಯಾ ಅವರು ಸದ್ಯ ಗುಜರಾತ್ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿ ಇದ್ದಾರೆ.
ಕಳೆದೊಂದು ದಶಕದಲ್ಲಿ ದಲಿತರ ಮೇಲಿನ ಅಪರಾಧಗಳು ಭಾರತದಲ್ಲಿ 48 ಶೇಕಡಾದಷ್ಟು ಹೆಚ್ಚಾಗಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗ್ರಾಫ್ ಪೋಸ್ಟ್ ಮಾಡುವ ಮೂಲಕ ಬಿಜೆಪಿಯ ಸಬ್ ಕ ಸಾಥ್ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ.ಎನ್‍ಸಿಆರ್‍ಬಿ- ರಾಷ್ಟ್ರೀಯ ಅಪರಾಧ ವರದಿಯ ಆಧಾರದ ಮೇಲೆ ಈ ಗ್ರಾಫ್ ತಯಾರಾಗಿದೆ. ದಲಿತರ ಮೇಲೆ 46.12% ಮತ್ತು ಬುಡಕಟ್ಟು ಜನರ ಮೇಲೆ 48.15% ದೌರ್ಜನ್ಯ ಅಧಿಕವಾಗಿರುವುದು ಅಂಕಿಅಂಶದಲ್ಲಿದೆ.ಚುನಾವಣೆ ಮುಗಿದ