Home Posts tagged #Democratic Party of India Puttur

ಪುತ್ತೂರು : ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ “ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು