Home Posts tagged devappa gatti

ಕೊಣಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ದೇವಪ್ಪ ಗಟ್ಟಿ ನಿಧನ

ಉಳ್ಳಾಲ: ಕೊಣಾಜೆ ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷ ಬೆಳ್ಮ ಕಟ್ಟಪುಣಿ ನಿವಾಸಿ ದೇವಪ್ಪ ಗಟ್ಟಿ (90) ಅಲ್ಪಕಾಲದ ಅಸೌಖ್ಯದಿಂದ ಜು.22ರಂದು ಶನಿವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಮೂವರು ಪುತ್ರರನ್ನು ಅಗಲಿದ್ದಾರೆ. ಸೋಮೇಶ್ವರ ಸೋಮನಾಥ ದೇವಸ್ಥಾನದ ಬೃಹ್ಮಕಲಶೋತ್ಸವ, ಸಮಿತಿ ಉಪಾಧ್ಯಕ್ಷರಾಗಿ, ಗಟ್ಟಿ ಸಮಾಜ ಶ್ರೀ ಸೋಮನಾಥ ಸೇವಾ