Home Posts tagged #Development of Colonies in Karkala

ಕಾರ್ಕಳ ಪುರಸಭೆ ವ್ಯಾಪ್ತಿಯ ಕಾಲೋನಿಗಳ ಅಭಿವೃದ್ಧಿ: ಸಚಿವ ಸುನಿಲ್ ಕುಮಾರ್ ರಿಂದ ಗುದ್ದಲಿಪೂಜೆ

ಕಾರ್ಕಳ: ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಹಾಗೂ ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ರವರು ಪುರಸಭೆ ವ್ಯಾಪ್ತಿಯ ಕಾಲೋನಿಗಳ ಅಭಿವೃದ್ಧಿಗಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿಧಿಯಿಂದ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿ ಕಾರ್ಕಳ ದಾನ ಶಾಲೆ ಕಾಲೊನಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ
How Can We Help You?