Home Posts tagged #dhiraj poyyakanda

ಪತ್ರಕರ್ತ ಧೀರಜ್ ಪೊಯ್ಯಕಂಡ “ಪರಾಶರ” ಕಾದಂಬರಿ ಬಿಡುಗಡೆ

ಮಂಗಳೂರು: ಪತ್ರಕರ್ತ ಧೀರಜ್ ಪೊಯ್ಯಕಂಡ ಅವರ ಎರಡನೇ ಕಾದಂಬರಿ ’ಪರಾಶರ’ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಂಡಿತು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಹಾಗೂ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್. ಅವರು ಕಾದಂಬರಿಯನ್ನು ಬಿಡುಗಡೆಗೊಳಿಸಿದರು. ಲೇಖಕ ಧೀರಜ್ ಪೊಯ್ಯಕಂಡ ಅವರು ಮಾತನಾಡಿ, ಸೋಶಿಯಲ್ ಮಿಡಿಯಾಗಳ ದುರ್ಬಳಕೆ ಹಾಗೂ