Home Posts tagged #dhwani

2ನೇ ಅಂತರರಾಜ್ಯ ಆನ್ಲೈನ್ ಯೋಗಾಸನ ಚಾಂಪಿಯನ್ಶಿಪ್ : ಧ್ವನಿ ಪೂಜಾರಿ ಮರವಂತೆಗೆ ಚಿನ್ನದ ಪದಕ

ವರ್ಷಿಣಿ ಯೋಗ ಎಜುಕೇಶನ್ ಮತ್ತು ಧ್ಯಾನ ಜ್ಯೋತಿ ಯೋಗ ಎಜುಕೇಶನ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದಲ್ಲಿ ನಡೆಸಿದ 2ನೇ ಅಂತರಾಜ್ಯ ಆನ್ ಲೈನ್ ಯೋಗಾಸನ ಚಾಂಪಿಯನ್ ಶಿಪ್ 2021 ಸ್ಪರ್ಧೆಯಲ್ಲಿ ಧನ್ವಿ ಪೂಜಾರಿ ಮರವಂತೆ ಪ್ರಥಮ ಸ್ಥಾನ ಗಳಿಸಿ ಚಿನ್ನ ಪದಕ ಗೆದ್ದು ಅಂಡಮಾನ್ ಅಲ್ಲಿ ನಡೆಯುವ  ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ 
How Can We Help You?