Home Posts tagged diensh ammannayya

ರಸರಾಗ ಚಕ್ರವರ್ತಿ ಬಿರುದಾಂಕಿತ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯರು ವಿಧಿವಶ

ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ, ’ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದ, ದಿನೇಶ್ ಅಮ್ಮಣ್ಣಾಯರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರ ಅಗಲಿಕೆಯಿಂದ