Home Posts tagged #Dissatisfied high court judgement

ಹಿಜಾಬ್ ವಿವಾದ ಹೈಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ: ಮೂಡುಬಿದರೆಯಲ್ಲಿ ಮುಸ್ಲಿಂ ಸಂಘಟನೆಗಳಿಂದ ಬಂದ್‍ಗೆ ಕರೆ

ಮೂಡುಬಿದಿರೆ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಬೇಸರ ಪಡಿಸಿ ವಿರೋಧಿಸಿರುವ ಮುಸ್ಲಿಂ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್‍ಗೆ ಕರೆಕೊಟ್ಟಿರುವ ಹಿನ್ನಲೆಯಲ್ಲಿ ಮೂಡುಬಿದಿರೆಯಲ್ಲಿ ಮುಸ್ಲಿಂ ಸಮುದಾಯದ ದಿನಸಿ, ಬಟ್ಟೆ, ಮೊಬೈಲ್ ಅಂಗಡಿಗಳು, ಹೊಟೇಲ್, ತರಕಾರಿ ಮತ್ತು ಮೀನು, ಚಿಕನ್ ಸ್ಟಾಲ್
How Can We Help You?