Home Posts tagged #District Bar Association of D.K

ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ : ದ.ಕ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ

ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ವನ್ನು ಖಂಡಿಸಿ ದ.ಕ ಜಿಲ್ಲಾ ವಕೀಲರ ಸಂಘದಿಂದ ಮಂಗಳೂರು ಕೋರ್ಟ್ ಎದುರು ನೂರಾರು ವಕೀಲರಿಂದ ಪ್ರತಿಭಟನೆ ನಡೆಯಿತು. ಬಂಟ್ವಾಳದ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪುಂಜಾಲಕಟ್ಟೆ ಪೊಲೀಸರ ದೌರ್ಜನ್ಯ ಆರೋಪದಲ್ಲಿ ಸಿವಿಲ್ ಕೇಸ್ ನಲ್ಲಿ ಎಫ್.ಐ.ಆರ್ ದಾಖಲಿಸಿ ರಾತ್ರೋರಾತ್ರಿ ಮನೆಗೆ ನುಗ್ಗಿ ಬಂಧನಗೊಳಿಸಿ,