Home Posts tagged #divene star risheb shetty

ಉಡುಪಿ : ಡಿವೈನ್ ಸ್ಟಾರ್ ರಿಶಬ್ ಶೆಟ್ಟಿಗೆ ಕರಾವಳಿಯ ಪಾಣರ ಯಾನೆ ದೈವ ನಲಿಕೆ ಸಂಘಟನೆಯಿಂದ ಸೆ.3ರಂದು ಉಡುಪಿಯಲ್ಲಿ ಸನ್ಮಾನ

ಕಾಂತರ ಸಿನಿಮಾ ಮೂಲಕ ಕರಾವಳಿ ದೈವಾರಾಧನೆಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿ ಡಿವೈನ್ ಸ್ಟಾರ್ ಪಟ್ಟ ಪಡೆದುಕೊಂಡ ರಿಶಬ್ ಶೆಟ್ಟಿ ಅವರಿಗೆ ಕರಾವಳಿಯ ಪಾಣರ ಯಾನೆ ದೈವ ನಲಿಕೆ ಸಂಘಟನೆ ವತಿಯಿಂದ ಸೆ.3ರಂದು ಭಾನುವಾರ ಉಡುಪಿಯಲ್ಲಿ ಸನ್ಮಾನ ನಡೆಯಲಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪಾಣರ ಯಾನೆ ನಲಿಕೆ ಸಮಾಜ ಸೇವಾ ಸಂಘದ ವಾರ್ಷಿಕ ಸಮಾವೇಶ ನಡೆಯಲಿದ್ದು ಈ