Home Posts tagged #divya prabhagowda chilthadka

ಕೈ ಬಿಟ್ಟು ತೆನೆ ಹೊರಲಿರುವ ದಿವ್ಯ ಪ್ರಭಾ ಗೌಡ ಚಿಲ್ತಡ್ಕ

ಪುತ್ತೂರು: ಕಾಂಗ್ರೆಸ್‌ ನಾಯಕಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ದಿವ್ಯ ಪ್ರಭಾ ಚಿಲ್ತಡ್ಕ ಕಾಂಗ್ರೆಸ್‌ ಗೆ ರಾಜಿನಾಮೆ ನೀಡಿದ್ದು ಇಂದು ಅಧಿಕೃತವಾಗಿ ಜೆಡಿಎಸ್‌ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಜೆ ಪಿ ಭವನದಲ್ಲಿ ಜೆಡಿಎಸ್‌ ಅಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಇಮದು ಮದ್ಯಾಹ್ನ ಕಾಂಗ್ರೆಸ್‌ ನಾಯಕ ರಘು ಆಚಾರ್‌