Home Posts tagged #dk district okkaligara gowdara sangha

ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯಕ್ಕೆ 2 ಸ್ಥಾನ ನೀಡಬೇಕು : ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮನವಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಮುಂಬರುವ 2023ರ ವಿಧಾನಸಭೆ