Home Posts tagged #dkbjpmla

ನಳಿನ್ ಕುಮಾರ್ ಕಟೀಲ್ ಆಡಿಯೋ ವಿವಾದ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಶಾಸಕರಿಂದ ದೂರು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಕಲಿ ಆಡಿಯೋ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ಶಾಸಕರು ದೂರು ನೀಡಿದ್ದಾರೆ. ಐವರು ಶಾಸಕರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್. ಉಮಾನಾಥ್ ಕೋಟ್ಯಾನ್, ಸಂಜೀವ