ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು
ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ , ನಮ್ಮ ನಮ್ಮ ಧರ್ಮವನ್ನು ಉಳಿಸಿಕೊಳ್ಳಬೇಕು. ಇನ್ನೊಂದು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಯಾವ