Home Posts tagged #dm kulal

ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ ನಿಧನ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.  ಮೃತರು ತಾಯಿ, ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ.