Home Posts tagged dodmane friends

ಮೂಡುಬಿದಿರೆ: ದೊಡ್ಮನೆ ಫ್ರೆಂಡ್ಸ್ ಬೆದ್ರ ಇವರ ಹೊಸ ಲೋಗೋ ಬಿಡುಗಡೆ ಕಾರ್ಯಕ್ರಮ

ಮೂಡುಬಿದಿರೆ: ದೊಡ್ಮನೆ ಫ್ರೆಂಡ್ಸ್ ಬೆದ್ರ ಇವರ ಹೊಸ ಲೋಗೋ ಬಿಡುಗಡೆ ಕಾರ್ಯಕ್ರಮ ಮೂಡಬಿದಿರೆಯ ಶ್ರೀ ಗೌರಿ ದೇವಸ್ಥಾನದಲ್ಲಿ ನಡೆಯಿತು. ತಂಡದ ಹೊಸ ಲೋಗೋವನ್ನು ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದರೆ ಇವರು ಅನಾವರಣಗೊಳಿಸಿದರು. ನಂತರ