Home Posts tagged #dongarakeri

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ : ಡೊಂಗರಕೇರಿ ಕಟ್ಟೆಯ ಬಳಿ ಪುರಾತನ ಬಾವಿ ಪತ್ತೆ

ಮಂಗಳೂರು ನಗರದಾದ್ಯಂತ ಸ್ಮಾರ್ಟ್‍ಸಿಟಿ ಕಾಮಗಾರಿ ನಡೆಯುತ್ತಿದ್ದು ನಗರದ ಡೊಂಗರಕೇರಿ ಕಟ್ಟೆಯ ಬಳಿ ಕಾಮಗಾರಿಯನ್ನು ನಡೆಸುತ್ತಿರುವ ಸಂದರ್ಭ ಪುರಾತನ ಬಾವಿಯೊಂದು ಪತ್ತೆಯಾಗಿದೆ. ನಗರದ ಅಲ್ಲಿಲ್ಲಿ ಕಾಮಗಾರಿ ವೇಳೆ ಬಾವಿ ಪತ್ತೆಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ನಗರದ ಡೊಂಗರಕೇರಿ ಕಟ್ಟೆಯ ಬಳಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ರಸ್ತೆ ಫುಟ್‍ಬಾತ್