Home Posts tagged #dost cricket team

ಬೊಕ್ಕಪಟ್ಣ ದೋಸ್ತ್ ಕ್ರಿಕೆಟ್ ಟೀಮ್ ವತಿಯಿಂದ 45ನೇ ಸಾರ್ವಜನಿಕ ಗಣೇಶೋತ್ಸವ ಆಚರಣೆ

ಮಂಗಳೂರಿನ ಬೊಕ್ಕಪಟ್ಣ ದೋಸ್ತ್ ಕ್ರಿಕೆಟ್ ಟೀಮ್ ವತಿಯಿಂದ 45ನೇ ಸಾರ್ವಜನಿಕ ಗಣೇಶೋತ್ಸವವನ್ನ ಸರ್ಕಾರದ ಕೋವಿಡ್ – 19 ನಿಯಯಾವಳಿಯನ್ನ ಪಾಲಿಸಿಕೊಂಡು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಬೊಕ್ಕಪಟ್ಣದ ಯನ್.ಯಂ. ಸುವರ್ಣರ ವ್ಯಾಯಾಮ ಶಾಲಾ ಮುಂಭಾಗದಲ್ಲಿ ಗಣಪತಿ ವಿಗ್ರಹವನ್ನ ಪ್ರತಿಷ್ಠಾಪನೆ ಮಾಡಲಾಗಿದ್ದು, ಇಂದು ಮುಂಜಾನೆ ನಂದಾದೀಪ ಬೆಳಗಿಸುವೊಂದರೊಂದಿಗೆ