Home Posts tagged #dr amarashree

ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು : ಮೂಲ್ಕಿ-ಮೂಡುಬಿದರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ಅಮರಶ್ರೀ ಹೇಳಿಕೆ

ಮೂಡುಬಿದಿರೆ: ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಅಭಿವೃದ್ಧಿಯಾಗದಿರುವ ಹಲವಾರು ಯೋಜನೆಗಳಿವೆ. ಶುದ್ಧ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ, ವಸತಿ, ಆರೋಗ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಪರಿಹಾರ ಕಾಣದೆ ಹಾಗೇ ಉಳಿದುಕೊಂಡಿದೆ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚಿನ ಒತ್ತನ್ನು ನೀಡುವ