Home Posts tagged #dr chuntaru

ಡಾ|| ಚೂಂತಾರು ಕಸಾಪ ರಾಜ್ಯ ಸಮಿತಿಗೆ ನೇಮಕ

ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಅವರನ್ನು ಸಮಸ್ತ ಕನ್ನಡಿಗರ ಏಕಮಾತ್ರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿಗೆ ಸದಸ್ಯರಾಗಿ ಕಸಾಪ ಇದರ ರಾಜ್ಯಾಧ್ಯಕ್ಷರಾದ ಶ್ರೀ ನಾಡೋಜ ಡಾ|| ಮಹೇಶ್ ಜೋಶಿ ಅವರು ದಿನಾಂಕ: 11-11-2023 ರಂದು ಆದೇಶ