Home Posts tagged #dr.gananathyekkar

ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ನೂತನ ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧಿಕಾರ ಸ್ವೀಕರಿಸಿದ್ದಾರೆ. ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರಿಗೆ ಸೇವಾ ನಿವೃತ್ತರಾಗಿರುವ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ