Home Posts tagged #dr krishna prasad

ವೃದ್ಧೆಯೊಬ್ಬರ ಕಣ್ಣಿನಲ್ಲಿತ್ತು ಜೀವಂತ ಹುಳ : ಉಡುಪಿಯ ಪ್ರಸಾದ್ ನೇತ್ರಾಲಯದಲ್ಲಿ ಯಶಸ್ವಿ ಚಿಕಿತ್ಸೆ

ಪ್ರಖ್ಯಾತ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯದ ವೈದ್ಯರು ವೃದ್ಧೆಯೊಬ್ಬರ ಕಣ್ಣಿನಿಂದ ಜೀವಂತ ಹುಳವನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ತೀವ್ರವಾದ ಕಣ್ಣು ನೋವಿನಿಂದ ಬಳಲುತ್ತಿದ್ದ 74 ವರ್ಷದ ವೃದ್ಧೆಯ ಕಣ್ಣಿನಿಂದ ವೈದ್ಯರಾದ ಡಾ. ಕೃಷ್ಣ ಪ್ರಸಾದ್ ಅವರ ತಂಡ ತುರ್ತು ಚಿಕಿತ್ಸೆ ನಡೆಸಿ ಈ ಹುಳ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ತೀವ್ರ ಕಣ್ಣು
How Can We Help You?