ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಅವಿಭಜಿತ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ವರದಿ ವರ್ಷದಲ್ಲಿ ಅಮೋಘ ಸಾಧನೆಯನ್ನು ಮಾಡಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ 79.09 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಬ್ಯಾಂಕ್‌ನ
ಮಂಗಳೂರು: ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿವಂದನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತಾನ್ನಾಡಿದ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಅವರು, “ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಶಕ್ತಿ ತುಂಬಿರುವ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ತಮ್ಮ 74ನೇ ಹುಟ್ಟುಹಬ್ಬದ