ಮೂಡುಬಿದಿರೆ : ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಳ್ವಾಸ್ ಪ್ರೌಢಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿ ಗಣೇಶ್ ಹನುಮಂತಪ್ಪ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾನೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್ ಪ್ರೌಢಶಾಲೆಯಿಂದ 499 ಮಂದಿ ವಿದ್ಯಾರ್ಥಿಗಳ
ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ ಹಾಗೂ ಶುಭ ಇವರು 4*400 ಮಿಕ್ಸಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.