Home Posts tagged #dr murali mohan chunthar (Page 3)

ಅಪಸ್ಮಾರ ಮತ್ತು ಅಪನಂಬಿಕೆಗಳು

ವಿಶ್ವ ಅಪಸ್ಮಾರ ಜಾಗೃತಿ ದಿನ – ಫೆಬ್ರವರಿ 12 ಪ್ರತಿ ವರ್ಷ ವಿಶ್ವದಾದ್ಯಂತ ಫೆಬ್ರವರಿ ತಿಂಗಳ ಎರಡನೇ ಸೋಮವಾರದಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ

ಆಂಕೈಲೋಗ್ಲೋಸಿಯಾ (ನಾಲಿಗೆ ಕಟ್ಟು)

ನಾಲಿಗೆ ಕಟ್ಟು ಅಥವಾ ಆಂಖೈಲೋಗ್ಲೋಸಿಯಾ ಎನ್ನುವುದು ಒಂದು ಜನ್ಮ ಜಾತವಾಗಿ ಕಂಡು ಬರುವ ವಿಶೇಷ ಸನ್ನಿವೇಶವಾಗಿದ್ದು, ಮಗುವಿನ ನಾಲಿಗೆಯನ್ನು ಚಲನೆಯನ್ನು ಅದು ನಿಯಂತ್ರಿಸುತ್ತದೆ. ಇದನ್ನು ಆಂಗ್ಲಭಾಷೆಯಲ್ಲಿ ಟಂಗ್ ಟೈ ಅಂತಲೂ ಕರೆಯುತ್ತಾರೆ. ನಾಲಿಗೆ ತಳಭಾಗದಲ್ಲಿ ಬಾಯಿಯ ಬಾವಿಗೆ ನಾಲಗೆಯನ್ನು ಹಿಡಿದಿಟ್ಟುಕೊಂಡು ನಾಲಗೆ ಸರಾಗವಾಗಿ ಚಲಿಸದಂತೆ ನಿಯಂತ್ರಿಸುತ್ತದೆ. ಈ ರೀತಿ ನಾಲಿಗೆಯ ಚಲನೆ ಸರಾಗವಾಗಿ ಆಗದಿದ್ದಲ್ಲಿ ಮುಂದೆ ಮಾತನಾಡುವಾಗ ತೊದಲುವಿಕೆ ಉಂಟಾಗುವ

ಕೀಟೋ ಡಯಟ್

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು ಆಹಾರ ಪದ್ಧತಿಯನ್ನೇ ಕೀಟೋಜೆನಿಕ್ ಡಯಟ್ ಅಥವಾ ಕೀಟೋ ಡಯಟ್ ಎಂದು ಕರೆಯಲಾಗುತ್ತದೆ. ಇದು

ಫೋರ್ಡೇಸ್ ಸ್ಪಾಟ್ಸ್

ಫೋರ್ಡೇಸ್ ಸ್ಪಾಟ್ಸ್ ಎನ್ನುವುದು ಬಾಯಿಯ ಒಳಗೆ ಕೆನ್ನೆಯ ಒಳಭಾಗದಲ್ಲಿ, ತುಟಿಗಳ ಒಳಭಾಗದಲ್ಲಿ ಕಂಡು ಬರುವ ಬಿಳಿ ಮತ್ತು ಹಳದಿ ಮಿಶ್ರಿತ ಚಿಕ್ಕದಾದ ಉಬ್ಬುಗಳಾಗಿರುತ್ತದೆ. ನೋಡಲು ಒಂದು ರೀತಿಯಲ್ಲಿ ಅಸಹ್ಯವಾಗಿ ಕಾಣುವ ಈ ಸ್ಪಾಟ್‍ಗಳು, ರೋಗಿಗಳನ್ನು ಕೆಲವೊಮ್ಮೆ ದಿಗಿಲುಗೊಳಿಸಿ ಕ್ಯಾನ್ಸರ್ ಎಂದು ತಲೆÀಕೆಡಿಸಿಕೊಂಡು ದಂತ ವೈದ್ಯರನ್ನು ಸತಾಯಿಸುವುದು ಕಂಡುಬಂದಿದೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಗಳ ಬಾಯಿಯೊಳಗಿನ ಕೆನ್ನೆಯ ಒಳಭಾಗ, ತುಟಿಗಳ ಒ¼ಭಾಗ

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ