Home Posts tagged #dr.narayanhebbar

ಉಜಿರೆಯ ಎಸ್.ಡಿ.ಎಂ.ನ ಡಾ.ನಾರಾಯಣ ಹೆಬ್ಬಾರ್ ಸಂಶೋಧನೆಗೆ ಆಸ್ಟ್ರೇಲಿಯಾ ಪೇಟೆಂಟ್

ಎಸ್.ಡಿ.ಎಂ. ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ನಾರಾಯಣ ಎಸ್ ಹೆಬ್ಬಾರ್ ರಾಸಾಯನಶಾಸ್ತ್ರದಲ್ಲಿನ ತಮ್ಮ ವಿನೂತನ ಸಂಶೋಧನೆಗಾಗಿ ಆಸ್ಟ್ರೇಲಿಯಾ ಸರಕಾರದಿಂದ ಪೇಟೆಂಟ್ ಮಾನ್ಯತೆ ಪಡೆದುಕೊಂಡು ಸಾಧನೆ ಮೆರೆದಿದ್ದಾರೆ. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ನಾರಾಯಣ.ಎಸ್.ಹೆಬ್ಬಾರ್ ತಮ್ಮ ಸಂಶೋಧನೆ
How Can We Help You?