Home Posts tagged #dr peter paul saldana

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12 ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ನಿಶಾಂತ್ ನೊರೊನ್ಹಾ, ವಂ. ಶರೂನ್ ಡಿ’ಸೋಜ, ವಂ. ಪ್ರಥ್ವಿ ರೋಡ್ರೀಗಸ್, ಹಾಗೂ