Home Posts tagged #Dr.Rahul dedicated a gold prabhali to Kukke Subrahmanya

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಿಸಿದ ಪಾಟ್ನಾ ದ ಖ್ಯಾತ ವೈದ್ಯ ಡಾ.ರಾಹುಲ್

ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತರು ಹಾಗೂ ದೇವಸ್ಥಾನದ ಶಿಷ್ಟಾಚಾರ ವಿಭಾಗದ ನೌಕರ ಹರೀಶ್ ರವರ ಮಿತ್ರರಾದ ಪಾಟ್ನಾ ದ ಖ್ಯಾತ ವೈದ್ಯ ಡಾ.ರಾಹುಲ್ ರವರು ಕುಕ್ಕೆಸುಬ್ರಹ್ಮಣ್ಯ ದೇವರಿಗೆ ಅಂದಾಜು ಸುಮಾರು 30 ಲಕ್ಷ ಮೌಲ್ಯದ ಚಿನ್ನದ ಪ್ರಭಾವಳಿ ಸಮರ್ಪಿಸಿದರು. ಸದ್ರಿ ಭಕ್ತರು ಈ ಹಿಂದೆ ಅನ್ನ ದಿನಕ್ಕಾಗಿ 20 ಲಕ್ಷ ರೂಪಾಯಿ ನೀಡಿದ್ದರು. ಸಂತಾನ ಭಾಗ್ಯ ಲಭಿಸದ ಕಾರಣ ಈ