ಮಂಗಳೂರು: ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ – ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ ಕೆ.ವಿ. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕೊರೋನಾ ಕರ್ಫ್ಯೂ ವಿಧಿಸಿದ್ದು ಇದರಿಂದ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರಿಗೆ ತೊಂದರೆಯಾದ ಹಿನ್ನಲೆ ರಾಜ್ಯ ಸರಕಾರ ಕಾರ್ಮಿಕರಿಗೆ ರೂ. 2,೦೦೦ ಪರಿಹಾರಧನವನ್ನು ನೀಡಲಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ತಿಳಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ