ಮಂಗಳೂರಿನ ಬೊಂದೇಲ್ನಲ್ಲಿರುವ ಬಾಲಕರ ಬಾಲ ಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6ರಿಂದ 17 ವರ್ಷದೊಳಗಿನ 13 ಮಕ್ಕಳಿದ್ದು ಅವರನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ವಾಮಂಜೂರಿನಲ್ಲಿರುವ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಕ್ಕೆಂದು ಕರೆದೊಯ್ದರು. ಮಕ್ಕಳಿಗೆ ಪೋಷಕರಿಲ್ಲದ ನೋವು ಕಾಡಬಾರದೆಂಬ ಉದ್ದೇಶದಿಂದ ಪಿಲಿಕುಳ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಬೋಂದೆಲ್ನ ಸರ್ಕಾರಿ ಬಾಲಕರ ಬಾಲ ಮಂದಿರದ ಒಟ್ಟು 13 ಅನಾಥ ಮಕ್ಕಳನ್ನು ಪಿಲಿಕೊಳ ನಿಸರ್ಗಧಾಮಕ್ಕೆ ಒಂದು ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಯಿತು. 13 ಮಕ್ಕಳು ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಯ ಮಕ್ಕಳಾಗಿದ್ದು ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ರಕ್ಷಣೆ, ಪೋಷಣೆಗಾಗಿ ಬಾಲಕರ ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿದೆ. ಮಕ್ಕಳು 6 ರಿಂದ 17 ವರ್ಷದ ವಯಸ್ಸಿವರಾಗಿರುತ್ತಾರೆ, ಮಕ್ಕಳು