Home Posts tagged #dr rajkumar

ಗುಂಡ್ಲುಪೇಟೆ : ಡಾ. ರಾಜ್‍ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟು ಹಬ್ಬ ಅಂಗವಾಗಿ ರಕ್ತದಾನ ಶಿಬಿರವು ಗುಂಡ್ಲುಪೇಟೆಯ ಗುರುಭವನದಲ್ಲಿ ನಡೆಯಿತು. ಶಾಸಕ ನಿರಂಜನಕುಮಾರ್ ಚಾಲನೆ ನೀಡಿದರು. ಗುಂಡ್ಲುಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಸಕ ನಿರಂಜನಕುಮಾರ್ ಮಾತಾನಾಡಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮತ್ತೊಬ್ಬ ಜೀವ ಉಳಿಸುವುದು
How Can We Help You?