Home Posts tagged #dr shalif

ಕಲಿಕೆಯ ಜ್ಞಾನಕ್ಕೆ ಹೆಣ್ಣು-ಗಂಡೆಂಬ ತಾರತಮ್ಯವಿಲ್ಲ: ಡಾ.ಶಲೀಪ್

ಉಜಿರೆ: ಜೀವನ ವಿಜ್ಞಾನ ಪ್ರತಿಯೊಬ್ಬರ ವೈಯಕ್ತಿಕ ಬದುಕನ್ನು ರೂಪಿಸಿಕೊಳ್ಳಲು ದಿನನಿತ್ಯದ ಚಟುವಟಿಕೆಗಳನ್ನು ಶಿಸ್ತು ಮತ್ತು ಕ್ರಮಬದ್ಧವಾಗಿ ನರ‍್ವಹಿಸಲು ಸಹಕಾರಿಯಾಗಿದೆ ಎಂದು ಶ್ರೀ.ಧ.ಮ.ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸಲೀಪ್ ಕುಮಾರಿ ಅಭಿಪ್ರಾಯಪಟ್ಟರು.ಇವರು ಇತ್ತೀಚಿಗೆ ನಡೆದ ಉಜಿರೆಯ ಶ್ರೀ.ಧ.ಮ. ಪದವಿ ಕಾಲೇಜಿನ ಗೃಹ
How Can We Help You?