Home Posts tagged #dr shivarajkumar

ಮಂಗಳೂರಿನಲ್ಲಿ ಪುನೀತ್ ರಾಜ್‍ಕುಮಾರ್ ಸಂಸ್ಮರಣೆ : ಪೊಲೀಸ್ ಆಯುಕ್ತ ಶಶಿಕುಮಾರ್ ಹಾಡಿಗೆ ಶಿವಣ್ಣ ಭರ್ಜರಿ ಸ್ಟೆಪ್

ಅಪ್ಪು ಹುಟ್ಟುವಾಗಲೇ ಸೂಪರ್ ಸ್ಟಾರ್ ಆಗಿದ್ದ, ದಿನ ಕಳೆದರೂ ನೋವು ಕಡಿಮೆಯಾಗುತ್ತಿಲ್ಲ. ಪುನೀತ್ ನೆನಪಲ್ಲಿ ಸಂಭ್ರಮಿಸೋಣ ಎಂದು ನಟ ಶಿವರಾಜ್ ಕುಮಾರ್ ಅವರು ತಮ್ಮನ ನೆನನಪಿನಲ್ಲಿ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ. ಸೋಮವಾರ ಮಂಗಳೂರು ಪೆÇಲೀಸ್ ವತಿಯಿಂದ ಆಯೋಜಿಸಲಾದ ಪುನೀತ್ ರಾಜ್ ಕುಮಾರ್ ಸಂಸ್ಮರಣೆ ಕಾರ್ಯಕ್ರಮಲ್ಲಿ ಶಿವರಾಜ್ ಕುಮಾರ್ ಅವರು ಭಾಗಿಯಾಗಿ
How Can We Help You?