Home Posts tagged #drama artist

ಚಂದ್ರಶೇಖರ ಪಾಟೀಲ (ಚಂಪಾ) ನಿಧನ

ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ, ಕಸಾಪ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌
How Can We Help You?