Home Posts tagged #drinking water problem

ಮೆಸ್ಕಾಂ ಕಚೇರಿಯ ಎದುರು ರಾತ್ರೋ ರಾತ್ರಿ ಧರಣಿ

ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ ಇದ್ದು ಕೃಷಿಗೆ ನೀರು ಬಿಡಲೂ ಸಾಧ್ಯವಾಗದೆ ತೊಂದರೆ ಅನುಭವಿಸಿದರೂ ಮೆಸ್ಕಾಂ ಇಲಾಖೆಯ ಎ.ಇ.ಇ., ಎಸ್ .ಒ.