ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಾಗಿ ಒಳಾಡಳಿತ ಮಂತ್ರಿಗಳಾದ ಜಿ. ಪರಮೇಶ್ವರ್ ಅವರು ಪೋಲೀಸು ಅಧಿಕಾರಿಗಳ ಸಭೆಯಲ್ಲಿ ಹೇಳಿದರು. ಬೆಂಗಳೂರು ಮತ್ತು ಮಂಗಳೂರುಗಳ ಮಾದಕ ದ್ರವ್ಯಗಳ ಲೋಕ, ಆಫ್ರಿಕಾದ ವಿದ್ಯಾರ್ಥಿಗಳ ಡ್ರಗ್ಸ್ ಕೈಚಳಕವನ್ನೂ ಅವರು ಪ್ರಸ್ತಾಪ ಮಾಡಿದರು. ಈ ಶಬ್ದ ನೋಡಿ ಡ್ರಗ್ಸ್. ಡ್ರಗ್ಸ್ ಎಂದರೆ ಮದ್ದುಗಳು. ಮದ್ದುಗಳಿಂದ ಲೋಕವನ್ನು ಮುಕ್ತ ಮಾಡುವುದು
ಪುತ್ತೂರು: ಡ್ರಗ್ಸ್ ಚಟಗಳು ಯುವ ಸಮುದಾಯವನ್ನು ಹೆಚ್ಚಾಗಿ ಕಾಡುತ್ತಿದೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮ ನಡೆಯಬೇಕು. ಡ್ರಗ್ಸ್ ಕುರಿತ ಜನ ಜಾಗೃತಿಗಾಗಿ ಎಲ್ಲಾ ಇಲಾಖೆಗಳ ಸಹಯೋಗ ಅಗತ್ಯವಾಗಿದೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್ ತಿಳಿಸಿದರು. ಅವರು ಮಂಗಳವಾರ ಪುತ್ತೂರು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ