Home Posts tagged #dry fruits

ಅಫ್ಘಾನ್ ತಾಲಿಬಾನ್ ವಶದ ಬೆನ್ನಲ್ಲೇ ಭಾರತದ ಡ್ರೈ ಫ್ರೂಟ್ ಉದ್ಯಮಕ್ಕೆ ಹೊಡೆತ..!

ಜಾಗತಿಕವಾಗಿ ಡ್ರೈ ಫ್ರೂಟ್ ಮಾರಾಟ ಕ್ಷೇತ್ರದಲ್ಲಿ ಅಫ್ಘಾನಿಸ್ತಾನ ಪಾರುಪತ್ಯ ಹೊಂದಿದೆ. ಅಲ್ಲದೇ ಭಾರತದಲ್ಲಿ ಅಫ್ಘಾನಿಸ್ತಾನದ ಡ್ರೈ ಫ್ರೂಟ್‍ಗೆ ಎಲ್ಲಿಲ್ಲದ ಬೇಡಿಕೆ ಕೂಡ ಇದೆ ಆದರೆ ಈಗ ಅಫ್ಘಾನಿಸ್ತಾನ ತಾಲಿಬಾನ್ ವಶಕ್ಕೆ ಹೋಗಿ ಶಾಂತವಾಗಿದ್ದ ನೆಲ ನಲುಗಿ ಹೋಗಿದ್ದು. ಭಾರತದ ಡ್ರೈ ಫ್ರೂಟ್ ಉದ್ಯಮ ಅಕ್ಷರಶಃ ನೆಲಕಚ್ಚಿದಂತಾಗಿದೆ. ಹೌದು ಅಫ್ಘಾನಿಸ್ತಾನ ತಾಲಿಬಾನ್