Home Posts tagged #dyam

ಬ್ರಹ್ಮಾವರ : ಕರಾವಳಿಗೆ ಮಾದರಿಯಾದ ಎಳ್ಳಂಪಳ್ಳಿ ಕಿಂಡಿ ಅಣೆಕಟ್ಟು ತುಂಬಿತುಳುಕುವಷ್ಟು ನೀರು ಶೇಖರಣೆ

ಬ್ರಹ್ಮಾವರ : ನೀಲಾವರ ಗ್ರಾಮಪಂಚಾಯತಿ ವ್ಯಾಪ್ತಿಯ ಎಳ್ಳಂಪಳ್ಳಿ ಮತ್ತು ಕಾಡೂರು ನಡುವೆ ಹರಿಯುವ ಸೀತಾನದಿಗೆ ಕಳೆದ ವರ್ಷ ಮೆಟಲ್ ಡೋರ್ ಅಳವಡಿಸಿ ಮಾಡಲಾದ ಕಿಂಡಿ ಅಣೆಕಟ್ಟು ಯಶಸ್ಸು ಕಂಡಿದೆ. ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ಜೀವ ನದಿಗಳು ಇದ್ದರೂ ಎಪ್ರಿಲ್, ಮೇ ತಿಂಗಳಲ್ಲಿ ಕುಡಿಯುವ ನೀರಿಗೆ ಬರ ಇದ್ದ ಕಾರಣ ಸಿಹಿ ನೀರಿನ ನದಿಗಳಿಗೆ ಮರದ ಮತ್ತು ಫೈಭರ್‍ನ