Home Posts tagged #e-shram

ದೇಶದ 38ಕೋಟಿ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ : ಸಚಿವ ರಾಮೇಶ್ವರ ತೆಲಿ

ಮಂಗಳೂರು: ಅಸಂಘಟಿತ ಕಾರ್ಮಿಕರ ಸಾಮಾಜಿಕ ಸುರಕ್ಷತೆಗಾಗಿ ಇ ಶ್ರಮ್ ಕಾರ್ಡ್ ದೇಶದ 38ಕೋಟಿ ಕಾರ್ಮಿಕರಿಗೆ ನೀಡಲು ಗುರಿ ಹೊಂದಲಾಗಿ ದೆ.ಇದುವರೆಗೆ 28ಕೋಟಿ ಕಾರ್ಮಿಕರ ನೋಂದಣಿ ಮಾಡಲಾಗಿದೆ ಎಂದು ಕೇಂದ್ರ ಸರಕಾರದ ಪೆಟ್ರೋಲಿಯಂ, ನೈಸರ್ಗಿಕ ಅನಿಲ,ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಸಹಾಯಕ ಸಚಿವ ರಾಮೇಶ್ವರ ತೆಲಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಯ ಮೂಲಕ