Home Posts tagged #election 2023 (Page 4)

ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಾಲೂಕು ಕಚೇರಿಯಲ್ಲಿ ಚುನಾವಣೆ ಅಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಶ್ರೀರಾಮ ಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಸ್ ಹೆಗ್ಡೆ, ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ,

ಪಕ್ಷೇತರ ಅಭ್ಯರ್ಥಿಯಾಗಿ ಕಾರ್ಕಳದಲ್ಲಿ ವಕೀಲ ಕೆ ಹರೀಶ್ ನಾಮಪತ್ರ ಸಲ್ಲಿಕೆ

ವಕೀಲರಾದ ಕೆ ಹರೀಶ್ ಅಧಿಕಾರಿ‌ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ವಿವೇಕಾನಂದ ಶೆಣೈ, ಪ್ರವೀಣ್ ಕಾಂತರಗೋಳಿ , ದಿವ್ಯಾ ನಾಯಕ್, ರಾಘವ ಮುದ್ರಾಡಿ ಉಪಸ್ಥಿತರಿದ್ದರು.

ಕಾರ್ಕಳ : ಡಾ.ಮಮತಾ ಹೆಗ್ಡೆ ನಾಮಪತ್ರ ಸಲ್ಲಿಕೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಮತಾ ಹೆಗ್ಡೆ ಮಂಗಳವಾರದಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಅಖಿಲ ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷೆ ವೇದಾವತಿ ಹೆಗ್ಡೆ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಮೋದಿ ಬ್ರಿಗೇಡ್ ಯುವ ಘಟಕದ

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ಮೊದಲಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ

ಉಳ್ಳಾಲದಲ್ಲಿ ತಾರತಮ್ಯ ದೂರವಾಗಿಸಲು ಬಿಜೆಪಿ ಗೆಲುವು ಅನಿವಾರ್ಯ : ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸತೀಶ್ ಕುಂಪಲ ಹೇಳಿಕೆ

ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ

ನನ್ನನ್ನು ಅಪಪ್ರಚಾರದಿಂದ ಸೋಲಿಸಿದ್ದಾರೆ : ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಎ.20 ರಂದು ಗುರುವಾರ ಮಧ್ಯಾಹ್ನ 12.35ಕ್ಕೆ ನಾಮಪತ್ರ ಸಲ್ಲಿಸುವುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಪಕ್ಷದ ಚುನಾವಣಾ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಂಟ್ವಾಳದ ಶ್ರೀ ವೆಂಕಟರಮಣ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆ ಮೂಲಕ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋರ ಚುನಾವಣಾ ಕಚೇರಿ ಉದ್ಘಾಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರ ಚುನಾವಣಾ ಕಚೇರಿಯಯು ಸರ್ವಧರ್ಮದ ಮುಖಂಡರಿಂದ ಉದ್ಘಾಟನೆಗೊಂಡಿತ್ತು, ನಗರದ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೇಟ್ ಸಂಕೀರ್ಣದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆಗೊಂಡಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು, ಮುಂದಿನ ದಿನಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಸರ್ಕಾರ ರಚನೆಗೆ ನಿಮ್ಮೆಲ್ಲರ ಸಹಕಾರ

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಕೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ಬೃಹತ್ ಪಾದಯಾತ್ರೆ ಮೂಲಕ ಇಂದು ನಾಮಪತ್ರ ಸಲ್ಲಿಸಿದರು. ಮೊದಲಿಗೆ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೃಹತ್ ಕಾರ್ಯಕರ್ತರ ಮೆರವಣಿಗೆ ಮೂಲಕ ಸಾಗಿ ಮಂಗಳೂರಿನ ಪಾಲಿಕೆ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಡಿ ವೇದವ್ಯಾಸ ಕಾಮತ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದರು.