Home Posts tagged #election 2023 (Page 6)

ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವ ಮೂಲಕ ಶೇ.100ರಷ್ಟು ಮತದಾನಕ್ಕೆ ನೆರವಾಗುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ : ಸಾಣೂರಿನಲ್ಲಿ ವಾಹನಗಳ ತಪಾಸಣೆ

ಕಾರ್ಕಳ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾದ ನಂತರ ಕಾರ್ಕಳ ತಾಲೂಕಿನ ಗಡಿಭಾಗದಲ್ಲಿ ಅಕ್ರಮವನ್ನು ತಡೆಗಟ್ಟಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಚುನಾವಣಾ ಆಯೋಗದಿಂದ ಬಂದ ಕಟ್ಟುನಿಟ್ಟಿನ ಆದೇಶದ ಬಂದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಗಡಿಭಾಗವಾದ ಸಾಣೂರಿನಲ್ಲಿ ನಗರ ಠಾಣ ಸಿಬ್ಬಂದಿಗಳಾದ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಪ್ರತಿಯೊಂದು ವಾಹನವನ್ನು ನಿಲ್ಲಿಸಿ ಕಟ್ಟುನಿಟ್ಟಿನ ತಪಾಸಣೆಯನ್ನು ಮಾಡುತ್ತಿದ್ದರು. ಕಾರ್ಕಳ ನಗರ ಠಾಣಾ

ಕೂಡಲೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲು ಸೂಚನೆ

ಮಂಗಳೂರು,ಮಾ.29(ಕ.ವಾ):- ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ಮಾ.29ರ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ.ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿ. ಮೊದಲ ಹಂತದ

ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ : ಪಕ್ಷದ ವರಿಷ್ಠರಿಗೆ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹ

ಪುತ್ತೂರು ಕಾಂಗ್ರೇಸ್ ನಲ್ಲಿ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಆದ್ಯತೆ ನೀಡಬೇಕು. ಅದರಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ. ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದಾ ಅರಸ್ ಅವರು ಮಂಗಳವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ