Home Posts tagged #election agents

ಚುನಾವಣಾ ಸಮೀಕ್ಷೆಗಳೆಂಬ ಏಜೆಂಟ್‌ಗಳು; ಮತದಾರರನ್ನು ಸುಲಭವಾಗಿ ದಾರಿ ತಪ್ಪಿಸುತ್ತವೆ…!

ಮುಂದಿನ ತಿಂಗಳು ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ್, ಮಣಿಪುರ ಮತ್ತು ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಚುನಾವಣೆಗಳು 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯನ್ನು ನೀಡುತ್ತವೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಪೂರಕ ಎಂಬಂತೆ ದೇಶದ ಚಿತ್ತ ಉತ್ತರ ಪ್ರದೇಶದ ಚುನಾವಣೆಯತ್ತ ನೆಟ್ಟಿದೆ. ಉತ್ತರ
How Can We Help You?