Home Posts tagged #election commssioner

ಪಂಚರಾಜ್ಯ ಚುನಾವಣಾ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಗೋವಾ, ಪಂಜಾಬ್, ಉತ್ತರ ಪ್ರದೇಶ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. 7 ಹಂತಗಳಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ಒಂದೇ ಹಂತದಲ್ಲಿ
How Can We Help You?