Home Posts tagged #ettina hole

ಹಾಸನ: ಎತ್ತಿನಹೊಳೆ ಯೋಜನೆ ಕಾಮಗಾರಿ ವೀಕ್ಷಿಸಿದ ಡಿಕೆಶಿ

ಹಾಸನ ಜಿಲ್ಲೆ ಹೆಬ್ಬಾನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಯ ವೀಕ್ಷಣೆಗೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಗಮಿಸಿದ್ದರು. ಇದೇ ವೇಳೆ ಪೆÇಲೀಸರಿಂದ ಗೌರವ ಸಮರ್ಪಣೆ ಸ್ವೀಕರಿಸಿದರು. ನಂತರ ಯೋಜನೆ ಕುರಿತಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನೆಯನ್ನು ನಡೆಸಿದ ಡಿಸಿಎಂ