ಮಧ್ಯ ಅಮೆರಿಕ ಮೂಲದ ಟೊಮ್ಯಾಟೊ ಇಲ್ಲವೇ ಚಪ್ಪರಬದನೆ ಯುರೋಪಿನಲ್ಲಿ ಹೆಚ್ಚು ಬಳಸುವರು ಹಾಗೂ ಏಶಿಯಾದಲ್ಲಿ ಹೆಚ್ಚು ಬೆಳೆಯುವರು.ಅತಿ ಹೆಚ್ಚು ಟೊಮ್ಯಾಟೊ ಬೆಳೆಯುವ ಮತ್ತು ರಫ್ತು ಮಾಡುವ ದೇಶವಾಗಿದೆ ಚೀನಾ. ಕ್ಸಿಂಜಿಯಾಂಗ್ ಟೊಮ್ಯಾಟೊ ತೋಟಗಾರಿಕೆ ಪ್ರಾಂತ್ಯವಾಗಿದೆ ಭಾರತ ಎರಡನೆಯ ಸ್ಥಾನದಲ್ಲಿದೆ. ಮಧ್ಯ ಪ್ರದೇಶ, ಕರ್ನಾಟಕ ಹೆಚ್ಚು ಬೆಳೆಯುವ ರಾಜ್ಯಗಳಾಗಿವೆ. ಚೀನಾವು
ಜಾಗತಿಕವಾಗಿ ಯುಎಸ್‌ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್‌ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್‌ಎ ಬಹಳಷ್ಟು ದೇಶಗಳಿಗೆ ರಫ್ತು ಮಾಡುತ್ತದೆ. ಪ್ರತಿ ವರುಷ ಈ ದೇಶದ ಸ್ವೀಟ್ ಕಾರ್ನ್ ರಫ್ತುವ್ಯವಹಾರ 10 ಕೋಟಿ ಡಾಲರ್‌ನಷ್ಟು ಇರುತ್ತದೆ. ಹಂಗೆರಿ ದೇಶವು ಎರಡನೆಯ ಸ್ಥಾನದಲ್ಲಿದೆ. ಇದು