Home Posts tagged #evm

ರಾಜ್ಯದಲ್ಲಿ ಬಹತೇಕ ಶಾಂತಿಯುತವಾಗಿ ನಡೆದ ಮತದಾನ : ಇವಿಎಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ವಿಧಾನಸಭೆ ಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದೆ. ಸರಾಸರಿ ಶೇ. 72.67 ಮತದಾನ ದಾಖಲಾಗಿದೆ. ಇದರೊಂದಿಗೆ 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಿದಂತಾಗಿದೆ. 224 ಕ್ಷೇತ್ರಗಳ 58,545 ಮತಗಟ್ಟೆಗಳಲ್ಲೂ ಮತದಾನ ಮುಗಿದಿದೆ. ಈ ಬಾರಿ ಎಲ್ಲೂ ಮರು ಮತದಾನ ಇಲ್ಲದಿರುವುದು ವಿಶೇಷ. ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಕಡಿಮೆ

ಮಾ.26 : ಕ್ಲಬ್ ಮಂತ್ರ ವತಿಯಿಂದ ಅತಿ ದೊಡ್ಡ ಹೋಲಿ ಹಬ್ಬ

ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಾರ್ಚ್ 26ರಂದು ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಸಿದ್ದರಾಗಿ ಇದೇ ಮಾರ್ಚ್ 26ರಂದು ಕ್ಲಬ್ ಮಂತ್ರ ವತಿಯಿಂದ ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6ನ್ನು ಆಯೋಜನೆ ಮಾಡಿದ್ದಾರೆ. ಪರಸ್ಪರ ಬಣ್ಣ ಹಚ್ಚಿ