Home Posts tagged #Excellent Group Educational Institute

ಮೂಡುಬಿದಿರೆ : ಚಿಪ್ಪು ತೆಗೆದು ಮುತ್ತನ್ನು ಪಡೆಯುವ ಭಾಷೆ ಸಂಸ್ಕೃತ – ಡಾ. ಶ್ರೀಶ ಕುಮಾರ

ಸಂಸ್ಕೃತ ಭಾಷೆಯು ಸಮುದ್ರದ ಆಳದಿಂದ ಹುಟ್ಟುವ ಮುತ್ತಿನಂತೆ. ಮುತ್ತನ್ನು ಪಡೆಯಲು ಚಿಪ್ಪನ್ನು ಒಡೆದು ನೋಡುವ ಅಗತ್ಯವಿದ್ದಂತೆ ಸಂಸ್ಕೃತವನ್ನು ಅರಿಯಲು ಅದರ ಪಾಠಪುಸ್ತಕದ ಚಿಪ್ಪುಗಳನ್ನು ಮೀರಿ ಒಳನೋಟ ಬೀರಿದರೆ ಅದರ ನಿಜವಾದ ಮೌಲ್ಯವು ನಮ್ಮ ಜೀವನವನ್ನು ಅಂದಗೊಳಿಸುತ್ತದೆ.ಭಾಷೆಯು ವ್ಯಕ್ತಿಗೆ ಆತ್ಮವಿಶ್ವಾಸ ತುಂಬಿ ನೈತಿಕ ನೆಲೆಯಲ್ಲಿ ಬದುಕಿಗೆ ಪ್ರೇರಣೆಯಾಗಿ