Home Posts tagged #Extension

ಜಕ್ರಿಬೆಟ್ಟು ಹೊಸ್ಮಾರ್ ಪೈಪ್‌ಲೈನ್ ಕಾಮಗಾರಿ: ಕೆಲಸ ಪೂರ್ಣಗೊಳಿಸಲು ಮುಂದಾದ ಸಂಸ್ಥೆ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ವೇಳೆ ನಡೆದಿದ್ದ ಅಪೂರ್ಣ ಕೆಲಸವನ್ನು ಸಂಸ್ಥೆ ಪೂರ್ಣಗೊಳಿಸಲು ಮುಂದಾಗಿದೆ. ಕಳೆದ ಮೂರು ದಿನದ ಹಿಂದೆ ಈ ಸಮಸ್ಯೆಯ ಬಗ್ಗೆ ವಿ೪ ನ್ಯೂಸ್‌ನಲ್ಲಿ