Home Posts tagged #falnir

ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ರ್‍ಯಾಗಿಂಗ್ ಪ್ರಕರಣ 6ವಿದ್ಯಾರ್ಥಿಗಳ ಬಂಧನ

ಮಂಗಳೂರಿನ ಫಳ್ನೀರ್‌ನ ಖಾಸಗಿ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಫಳ್ನೀರ್‌ನಲ್ಲಿರುವ ಖಾಸಗಿ ಕಾಲೇಜಿ ವಿದ್ಯಾರ್ಥಿಗಳಾದ ಶ್ರೀಲಾಲ್ , ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್, ಬಂಧಿತ ಆರೋಪಿಗಳಾಗಿದ್ದಾರೆ. ಜುಲೈ 14ರಂದು
How Can We Help You?