Home Posts tagged #fazil

ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಜೀಲ್

ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಮಂಗಳಪೇಟೆಯ ನಿವಾಸಿ ಫಾಝಿಲ್ ನ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಮಂಗಳಪೇಟೆ ಜುಮ್ಮಾ ಮಸೀದಿಯಲ್ಲಿ ನಡೆದಿದೆ. ಸಾವಿವಾರು ಜನರ ನಡುವ ಫಾಝಿಲ್ ಮೃತದೇಹವನ್ನು ಮೆರವಣಿಗೆಯಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನಡೆಸಲಾಯಿತು. ಪೋಲೀಸ್ ಬಿಗಿ ಭದ್ರತೆಯಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿತು.